Tag : ಮೊನಾಲಿಸಾ

NEWS

ಪೋಷಕರ ವಿರೋಧದ ನಡುವೆಯೂ ರುದ್ರಾಕ್ಷಿ ಹುಡುಗಿ ಮೊನಾಲಿಸಾ ಮದುವೆ

ಪಾಲನೆ ನ್ಯೂಸ್ ತಿರುವನಂತಪುರಂ: ಕಳೆದ ವರ್ಷ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಾ ಸಾಮಾಜಿಕ ಜಾಲತಾಣದಲ್ಲಿ ಫೇಮಸ್‌ ಆಗಿದ್ದ ನೀಲಿ ಕಂಗಳ ಚೆಲುವೆ ಮೊನಾ ಲಿಸಾ ಕುಟುಂಬಸ್ಥರ ವಿರೋಧದ ನಡುವೆಯೂ ಬುಧವಾರ ಮುಸ್ಲಿಂ...