ಬಾಲ್ಯ ವಿವಾಹ, ವರದಕ್ಷಿಣೆ ಕಾಯ್ದೆ ಕುರಿತು ಗ್ರಾಮೀಣ ಪ್ರದೇಶಗಳಲ್ಲಿ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಿ
ಪಾಲನೆ ನ್ಯೂಸ್ ಮಂಡ್ಯ: ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವತಿಯಿಂದ ಗ್ರಾಮಗಳಲ್ಲಿ ಬೀದಿ ನಾಟಕಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮತ್ತು ಅರಿವು ಮೂಡಿಸಬೇಕು...
