ಒಗ್ಗಟ್ಟಿನಿಂದ ಕೆಲಸ ಮಾಡಿದರೆ ನಾಡಿಗೆ ಹಿತ
ಪಾಲನೆ ನ್ಯೂಸ್ ಮಂಡ್ಯ: ಸಮಾಜದವರು ಒಗ್ಗಟ್ಟಿನಿಂದ ಕೆಲಸ ಮಾಡುವಂತಾಗಬೇಕು ಎಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ. ಎಸ್.ಪೊನ್ನಣ್ಣ ಹೇಳಿದರು. ಕೊಡವ ಸಮಾಜ ಸಭಾಂಗಣದಲ್ಲಿ ಭಾನುವಾರ ಬಿಲ್ಲವ ಸಮುದಾಯದವರು ಆಯೋಜಿಸಿದ್ದ ವಿದ್ಯಾರ್ಥಿ ವೇತನ...
