ಜಿಲ್ಲಾಧಿಕಾರಿಗಳು ಕೆ.ಆರ್. ಪೇಟೆ ಇಂದಿರಾ ಕ್ಯಾಂಟೀನ್ ಅನಿರೀಕ್ಷಿತ ಪರಿಶೀಲನೆ
ಪಾಲನೆ ನ್ಯೂಸ್ ಮಂಡ್ಯ: ಕ್ಯಾಂಟೀನ್‌ನ ಸ್ವಚ್ಛತೆ, ಆರೋಗ್ಯ ಹಾಗೂ ಆಹಾರ ಸುರಕ್ಷತಾ ಮಾನದಂಡಗಳ ಅನುಷ್ಠಾನವನ್ನು ಪರಿಶೀಲಿಸಿದರು. ಸಾರ್ವಜನಿಕರಿಗೆ ವಿತರಿಸಲಾಗುತ್ತಿರುವ ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ವಿತರಣೆ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು. ಆಹಾರ ತಯಾರಿಕೆ ಮತ್ತು...
