ಎಲ್ಪಿಜಿ ಕೊರತೆ ಬಗ್ಗೆ ಜನರು ಗಾಬರಿಪಡುವ ಅಗತ್ಯವಿಲ್ಲ
ಪಾಲನೆ ನ್ಯೂಸ್ ತಿರುಚಿರಾಪಳ್ಳಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಎಲ್ಪಿಜಿ ಕೊರತೆ ಉಂಟಾಗಿದೆ, ಆದರೆ ಜನರು ಈ ಕುರಿತು ಗಾಬರಿಪಡುವ ಅಗತ್ಯವಿಲ್ಲ, ಸಾರ್ವಜನಿಕರ ಹಿತಾಸಕ್ತಿಯನ್ನು ರಕ್ಷಿಸಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ತಮಿಳುನಾಡಿನ...
