ಬೆಳ್ಳಿ ಗೆದ್ದ ಮೊದಲ ಭಾರತೀಯ ಕನ್ನಡಿಗ ಆಯುಶ್
ಪಾಲನೆ ನ್ಯೂಸ್ ಚೀನಾ: ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್‌ನಲ್ಲಿ ಉಡುಪಿಯ ಕಾರ್ಕಳ ತಾಲೂಕಿನ ಆಯುಶ್ ಶೆಟ್ಟಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದಿದ್ದಾರೆ. ಫೈನಲ್‌ನಲ್ಲಿ ಚೀನಾದ ಶಿ ಯುಕಿ ವಿರುದ್ದ ಸೋತು ರನ್ನರ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಟೂರ್ನಿಯಲ್ಲಿ...
