ಕನ್ನಿಕಾ ಶಿಲ್ಪ ನವೋದಯ ಎಜುಕೇಷನ್ ಟ್ರಸ್ಟ್ನ 56 ವಿದ್ಯಾರ್ಥಿಗಳು ಉತ್ತೀರ್ಣ : ಕನ್ನಿಕಾ
ಪಾಲನೆ ನ್ಯೂಸ್ ಮಂಡ್ಯ: ಪ್ರಸಕ್ತ ಸಾಲಿನಲ್ಲಿ ನಡೆದ ನವೋದಯ ಪರೀಕ್ಷೆಯಲ್ಲಿ ನಗರದ ಕನ್ನಿಕಾ ಶಿಲ್ಪ ನವೋದಯ ಎಜುಕೇಷನ್ ಟ್ರಸ್ಟ್ನ 56 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷೆ ಕನ್ನಿಕಾ ತಿಳಿಸಿದ್ದಾರೆ. ಟ್ರಸ್ಟ್ ನ ವಿದ್ಯಾರ್ಥಿಗಳಾದ...
