3 ವರ್ಷದಲ್ಲಿ 5ನೇ ಬಾರಿಗೆ ಹೆಚ್ಚಳ ಮದ್ಯದ ಬೆಲೆ ಏರಿಕೆ
ಪಾಲನೆ ನ್ಯೂಸ್ ಬೆಂಗಳೂರು: ಗ್ಯಾರಂಟಿ ಒಂದೆಡೆ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ ಕೇಳಿಬರುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈಗಾಗಲೇ ಮೂರ್ನಾಲ್ಕು...
