ಕೆಎಸ್‌ಆರ್‌ಟಿಸಿ ಕಾರ್ಮಿಕರ 38 ತಿಂಗಳ ವೇತನ ಹಿಂಬಾಕಿ ಹೋರಾಟಕ್ಕೆ ಬಿಜೆಪಿ ಬೆಂಬಲ
ಪಾಲನೆ ನ್ಯೂಸ್ ಬೆಂಗಳೂರು : ಕೆಎಸ್‌ಆರ್‌ಟಿಸಿ ಕಾರ್ಮಿಕರ 38 ತಿಂಗಳ ವೇತನ ಹಿಂಬಾಕಿ ಹಾಗೂ ವೇತನ ಪರಿಷ್ಕರಣೆ ಜಾರಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ.ವಿಜಯೇಂದ್ರ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ....
