ಶ್ರೀವೈರಮುಡಿ ಬ್ರಹೋತ್ಸವದಲ್ಲಿ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ
ಭದ್ರತಾ ದೃಷ್ಟಿಯಿಂದ 1,200 ಕ್ಕೂ ಹೆಚ್ಚು ಆರಕ್ಷಕ ಸಿಬ್ಬಂದಿ ನಿಯೋಜನೆ ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ಸೂಕ್ತ ಸಾರಿಗೆ ವ್ಯವಸ್ಥೆ : ಡಾ. ಕುಮಾರ. ಪಾಲನೆ ನ್ಯೂಸ್ ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ...
