ಸ್ವಾಮಿ ವಿವೇಕಾನಂದರ ಆದರ್ಶ, ಚಿಂತನೆಗಳು, ಮೌಲ್ಯಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಿ: ಡಾ.ಕುಮಾರ
ಪಾಲನೆ ನ್ಯೂಸ್ ಮಂಡ್ಯ: ಸ್ವಾಮಿ ವಿವೇಕಾನಂದರ ಆದರ್ಶ, ಚಿಂತನೆಗಳು, ಮೌಲ್ಯಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳುವುದರ ಮೂಲಕ ದೇಶಕ್ಕೆ ಮಾದರಿ ವ್ಯಕ್ತಿಗಳಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕುಮಾರ ರವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಡ್ಯ ಯುವ...
