ಗೌಡ ಸಮಾಜದ ಏಳಿಗಿಗೆ ಶಕ್ತಿ ಮೀರಿ ಪ್ರಯತ್ನ ಮಾಡಿದೆ: ಪೊನ್ನಣ್ಣ
ಪಾಲನೆ ನ್ಯೂಸ್ ವಿರಾಜಪೇಟೆ: ನಾಡಿನ ಬೆಳವಣಿಗೆಗೆ ಪ್ರತಿಯೊಂದು ಸಮಾಜದ ಕೊಡುಗೆ ಬಹುಮುಖ್ಯವಾಗಿದೆ. ಅದರಲ್ಲೂ ಕೊಡಗಿನ ಪ್ರಮುಖ ಸಮುದಾಯಗಳಲ್ಲಿ ಒಂದಾಗಿರುವ ಗೌಡ ಸಮಾಜದ ಏಳಿಗೆಗೆ ಸರಕಾರದ ವತಿಯಿಂದ ಸಹಾಯ ಮಾಡುವುದು ಅತ್ಯಂತ ಅವಶ್ಯಕ ಎಂಬುದನ್ನು ಮನ...
