ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪ ; ಚಂದ್ರಶೇಖರ್, ಜಕಾರ್ತಿ ಲೋಕಾಯುಕ್ತ ಬಲೆಗೆ
ಪಾಲನೆ ನ್ಯೂಸ್ ಮೈಸೂರು: ಮಹಾನಗರ ಪಾಲಿಕೆ ಕಿರಿಯ ಎಂಜಿನಿಯರ್ ಕೆ.ಆರ್. ಚಂದ್ರಶೇಖರ್ ಹಾಗೂ ಸೆಸ್ಕ್ ಎಲೆಕ್ಟಿಕಲ್ ಇನ್ಸ್ಪೆಕ್ಟರ್ ಅಲ್ತಾಫ್ ಹುಸೇನ್ ಜಕಾರ್ತಿ ಅವರು ಗುರುವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಬ್ಬರೂ ಅಧಿಕಾರಿಗಳ ವಿರುದ್ದ ಆದಾಯಕ್ಕೂ...
