ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಜಿ. ಪಂ. ಸಿಇಓ ನಂದಿನಿ ಕೆ. ಆರ್. ಅನಿರೀಕ್ಷಿತ ಭೇಟಿ
ಪಾಲನೆ ನ್ಯೂಸ್ ಮಂಡ್ಯ: ✔️ ಹಾಸ್ಟೆಲ್ ವಿದ್ಯಾರ್ಥಿಗಳೊಂದಿಗೆ ಊಟ ಮಾಡುವ ಮೂಲಕ ಆಹಾರದ ಗುಣಮಟ್ಟ ಪರಿಶೀಲಿಸಿದರು. ✔️ ಎಸ್. ಎಸ್. ಎಲ್. ಸಿ. ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸುತ್ತಿರುವ ಬಗ್ಗೆ ಪರಿಶೀಲಿಸಿದರು. ✔️ ಹಾಸ್ಟೆಲ್...
