ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮವಹಿಸಿ : ಜಿ.ಪಂ ಸಿಇಓ ಸೂಚನೆ
ಪಾಲನೆ ನ್ಯೂಸ್ ಮಂಡ್ಯ: ಜಿಲ್ಲೆಯಲ್ಲಿ ಮುಂದಿನ ಬೇಸಿಗೆ ಹಂಗಾಮಿನಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಸೂಚನೆ ನೀಡಿದ್ದಾರೆ. ಈ...
