ಜಿಲ್ಲೆಯಲ್ಲಿ ತಾಯಿ ಮರಣ ತಡೆಗಟ್ಟಲು ಮತ್ತು ಶೂನ್ಯಕ್ಕೆ ತರುವಂತೆ ಅಗತ್ಯ ಕ್ರಮ ವಹಿಸಿ – ಡಾ. ಕುಮಾರ
ಪಾಲನೆ ನ್ಯೂಸ್ ಮಂಡ್ಯ : ಜಿಲ್ಲೆಯಲ್ಲಿ ತಾಯಿ ಮರಣ ತಡೆಗಟ್ಟಲು ಹಾಗೂ ತಾಯಿ ಮರಣ ಶೂನ್ಯಕ್ಕೆ ತರುವಂತೆ ಪ್ರಾಥಮಿಕ ವೈದ್ಯಾಧಿಕಾರಿಗಳು ಅಗತ್ಯ ಕ್ರಮಗಳನ್ನು ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ರವರು ತಿಳಿಸಿದರು. ಇಂದು...
