ಒಂದು ಸಣ್ಣ ಬೀಜದ ಉಂಡೆಗಳು ದೊಡ್ಡ ಅರಣ್ಯದ ಸೃಷ್ಟಿಗೆ ಮುನ್ನುಡಿ ಬರೆಯುತ್ತವೆ
ವಿಜಯನಗರ ಪ್ರಥಮ ದರ್ಜೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಹೇಮಾವತಿ ಸಿ ರವರು ಅಭಿಪ್ರಾಯ ವ್ಯಕ್ತಪಡಿಸಿದರು. ಪಾಲನೆ ನ್ಯೂಸ್ ಮಂಡ್ಯ: ನಗರದ ಮಹಿಳಾ ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗ, ಐಕ್ಯೂಎಸಿ ಮತ್ತು ಎಕೋ ಕ್ಲಬ್...
