ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್
ಪಾಲನೆ ನ್ಯೂಸ್ ಬೆಂಗಳೂರು: ಜಿಬಿಎ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಯಾರಿ ನಡೆಸಿರುವ ಬೆನ್ನಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಿಎಂ ಗೃಹ ಕಚೇರಿಯಲ್ಲಿ ತುರ್ತು ಸಭೆ ನಡೆಸಿದರು. ಚುನಾವಣಾ...
