Tag : ಡೊನಾಲ್ಡ್ ಟ್ರಂಪ್

NEWS

ಡೊನಾಲ್ಡ್ ಟ್ರಂಪ್ ಅಪಘಾತದಿಂದ ಪಾರು

ಪಾಲನೆ ನ್ಯೂಸ್ ಅಮೆರಿಕ: ನೂರಾರು ಗಣ್ಯ ಪತ್ರಕರ್ತರು, ಪ್ರಸಿದ್ದ ವ್ಯಕ್ತಿಗಳು ಮತ್ತು ರಾಷ್ಟ್ರೀಯ ನಾಯಕರು ಟ್ರಂಪ್ ಭಾಷಣಕ್ಕಾಗಿ ಕಾಯುತ್ತಿದ್ದ ಔತಣಕೂಟ ಸ್ಥಳವನ್ನು ತಕ್ಷಣ ತೆರವುಗೊಳಿಸಲಾಯಿತು. ನ್ಯಾಷನಲ್ ಗಾರ್ಡ್ ಸದಸ್ಯರು ಕಟ್ಟಡದ ಒಳಗೆ ನಿಯೋಜಿಸಲ್ಪಟ್ಟರು; ಜನರಿಗೆ...
NEWS

ಶೀಘ್ರದಲ್ಲೇ ಗ್ರೀನ್‌ಲ್ಯಾಂಡ್‌ಗೆ ಬಂದಿಳಿಯಲಿರುವ ಅಮೆರಿಕ ಮಿಲಿಟರಿ ವಿಮಾನ

ಪಾಲನೆ ನ್ಯೂಸ್ ವಾಷಿಂಗ್ಟನ್: ದೀರ್ಘಕಾಲದ ಯೋಜಿತ ಚಟುವಟಿಕೆಗಳ ಭಾಗವಾಗಿ ಉತ್ತರ ಅಮೆರಿಕದ ಮಿಲಿಟರಿ ವಿಮಾನಗಳು ಶೀಘ್ರದಲ್ಲೇ ಗ್ರೀನ್‌ಲ್ಯಾಂಡ್‌ನಲ್ಲಿ ಬಂದಿಳಿಯಲಿವೆ ಎಂದು ಅಮೆರಿಕ-ಕೆನಡಾ ಉತ್ತರ ಅಮೆರಿಕ ವಾಯು ರಕ್ಷಣಾ ಕಮಾಂಡ್ (ಎನ್‌ಒಆರ್‌ಎಡಿ) ತಿಳಿಸಿದೆ. ನಾರ್ತ್ ಅಮೆರಿಕ...
NEWS

ನೀವು 1ಕೋಟಿ ಜನರ ಜೀವ ಉಳಿಸಿದ್ದೀರಿ ಎಂದು ಪಾಕ್ ಪ್ರಧಾನಿ ಹೇಳಿದ್ದಾರೆ: ಟ್ರಂಪ್‌

ಪಾಲನೆ ನ್ಯೂಸ್ ವಾಷಿಂಗ್ಟನ್: “ನೀವು, ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಿದ್ದರಿಂದ ಕನಿಷ್ಠ 1 ಕೋಟಿ ಜನರ ಜೀವ ಉಳಿಯಿತು ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ನನಗೆ ಧನ್ಯವಾದ ಅರ್ಪಿಸಿದ್ದಾರೆ...
NEWS

Donald Trump: ಕೊನೆಗೂ ಟ್ರಂಪ್ ಕೈಸೇರಿತು ನೊಬೆಲ್ ಶಾಂತಿ ಪುರಸ್ಕಾರ

ಪಾಲನೆ ನ್ಯೂಸ್ ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾದೊ ಅವರು ತಮಗೆ ದೊರೆತಿರುವ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ನೀಡಿರುವುದಾಗಿ ತಿಳಿಸಿದ್ದಾರೆ. ಮಚಾದೊ ಅವರು ಶ್ವೇತಭವನದಲ್ಲಿ...
NEWS

ಬೆದರಿಸಿದ ನಂತರ ಮಾತುಕತೆಗೆ ಮುಂದಾದ ಇರಾನ್: ಡೊನಾಲ್ಡ್ ಟ್ರಂಪ್

ಪಾಲನೆ ನ್ಯೂಸ್ ವಾಷಿಂಗ್ಟನ್: ಪ್ರತಿಭಟನಾಕಾರರ ವಿರುದ್ಧ ದಾಳಿ ಮಾಡಿದರೆ ಸೇನಾ ಕಾರ್ಯಾಚರಣೆ ಮೂಲಕ ಮಧ್ಯಪ್ರವೇಶಿಸುವುದಾಗಿ ಬೆದರಿಕೆ ಒಡ್ಡಿದ ನಂತರ, ಇರಾನ್ ನಾಯಕತ್ವವು ಮಾತುಕತೆಗೆ ಮನವಿ ಮಾಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....
NEWS

ತಕ್ಷಣ ಒಪ್ಪಂದ ಮಾಡಿಕೊಳ್ಳಿ: ಕ್ಯೂಬಾಕ್ಕೆ ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ

ಪಾಲನೆ ನ್ಯೂಸ್ ವಾಷಿಂಗ್ಟನ್/ ವೆಸ್ಟ್ ಪಾಮ್ ಬೀಚ್, ಅಮೆರಿಕ: ‘ಅಮೆರಿಕದ ಜತೆ ತಕ್ಷಣ ಒಪ್ಪಂದ ಮಾಡಿಕೊಳ್ಳದಿದ್ದರೆ, ಗಂಭೀರ ಪರಿಣಾಮ ಎದುರಿಸಬೇಕಾದೀತು’ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾನುವಾರ ಕ್ಯೂಬಾಕ್ಕೆ ಎಚ್ಚರಿಕೆ ನೀಡಿದ್ದಾರೆ....
NEWS

ಗ್ರೀನ್‌ಲ್ಯಾಂಡ್ ಅನ್ನು ಬಲವಂತವಾಗಿ ವಶಪಡಿಸಿಕೊಳ್ಳುತ್ತೇವೆ: ಟ್ರಂಪ್ ಬೆದರಿಕೆ

ಪಾಲನೆ ನ್ಯೂಸ್ ವಾಷಿಂಗ್ಟನ್: ಡೆನ್ಮಾರ್ಕ್ ಅಧೀನದಲ್ಲಿರುವ ಗ್ರೀನ್‌ಲ್ಯಾಂಡ್ ಅನ್ನು ಬಲವಂತವಾಗಿ ವಶಪಡಿಸಿಕೊಳ್ಳುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹೇಳಿದ್ದಾರೆ. ‘ನಾವು ಗ್ರೀನ್‌ಲ್ಯಾಂಡ್‌ಗೆ ಏನೋ ಮಾಡಲು ಹೊರಟಿದ್ದೇವೆ, ಅದು ಅವರಿಗೆ ಇಷ್ಟವಿದ್ದರೂ, ಇಲ್ಲದಿದ್ದರೂ ಸರಿ’ ಎಂದು...
NEWS

ರಷ್ಯಾದಿಂದ ತೈಲ: ಭಾರತದ ಮೇಲೆ ಅಮೆರಿಕದಿಂದ ಮತ್ತಷ್ಟು ದಂಡನೆ? ಹೊಸ ಮಸೂದೆ ಶೀಘ್ರ

ಪಾಲನೆ ನ್ಯೂಸ್ ರಷ್ಯಾ ಮೇಲೆ ನಿರ್ಬಂಧ ಹೇರುವ ಮಸೂದೆಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹಸಿರು ನಿಶಾನೆ ತೋರಿದ್ದಾರೆ ಎಂದು ಅಮೆರಿಕ ಸೆನೇಟ‌ರ್ ಲಿಂಡ್‌ಜಿ ಗ್ರಹಾಮ್ ಹೇಳಿದ್ದಾರೆ. ಶೀಘ್ರವೇ ಇದನ್ನು ಸಂಸತ್‌ನಲ್ಲಿ ಮಂಡಿಸಲಾಗುತ್ತದೆ. ರಷ್ಯಾದಿಂದ ತೈಲ...
NEWS

ಹವಾಮಾನ ಒಪ್ಪಂದ ಸೇರಿ 66 ಅಂತರರಾಷ್ಟ್ರೀಯ ಒಡಂಬಡಿಕೆಗಳಿಂದ ಹೊರನಡೆದ ಅಮೆರಿಕ

ಪಾಲನೆ ನ್ಯೂಸ್ ವಾಷಿಂಗ್ಟನ್‌ : ಪ್ರಮುಖ ಹವಾಮಾನ ಒಪ್ಪಂದ, ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣ ಪ್ರಚಾರ ಮಾಡುವ ಸಂಸ್ಥೆ ಸೇರಿ ವಿಶ್ವಸಂಸ್ಥೆ ಹಾಗೂ ಅಂತರಾಷ್ಟ್ರೀಯ ಹಲವು ಸಂಘಟನೆ/ ಒಪ್ಪಂದಗಳಿಂದ ಹೊರ ನಡೆಯುವುದಾಗಿ ಅಮೆರಿಕ...
NEWS

ಹೆಚ್ಚಿನ ಸುಂಕ ಹಾಕಿರುವುದರಿಂದ ಪ್ರಧಾನಿ ಮೋದಿಗೆ ನನ್ನ ಮೇಲೆ ಅತೃಪ್ತಿಯಿದೆ: ಡೊನಾಲ್ಡ್‌ ಟ್ರಂಪ್‌

ಪಾಲನೆ ನ್ಯೂಸ್ ಡೊನಾಲ್ಡ್‌ ಟ್ರಂಪ್‌: ಭಾರತದ ಪ್ರಧಾನಿ ನರೇಂದ್ರ ಮೋದಿ ನನ್ನ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ ಎಂದು ಹೇಳುವ ಜೊತೆಗೆ ದೇಶದ ಹೆಚ್ಚಿನ ಸುಂಕ ಹಾಕಿರುವುದರಿಂದ ಅವರಿಗೆ ನನ್ನ ಮೇಲೆ ಅತೃಪ್ತಿಯಿದೆ ಎಂದು...