ತುಂಗಾಭದ್ರಾ ಕ್ರೆಸ್ಟ್ ಗೇಟ್ ನಿರ್ಮಾಣಕ್ಕೆ ನೀಡಿದ್ದ ಹಣ ವಾಪಸ್: ಸರ್ಕಾರದ ವಿರುದ್ಧ BJP ಆಕ್ರೋಶ
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತುಂಗಭದ್ರಾ ಮಂಡಳಿ ಮೇ 2026ರೊಳಗೆ ಎಲ್ಲಾ ಹೊಸ ಗೇಟ್ಗಳನ್ನು ಅಳವಡಿಸಲು ಕ್ರಮ ಕೈಗೊಂಡಿದ್ದರೂ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಪಾಲನೆ ನ್ಯೂಸ್ ಬೆಂಗಳೂರು: ತುಂಗಭದ್ರಾ ಜಲಾಶಯಕ್ಕೆ...
