ಅಂಕೇಗೌಡರ ‘ಪುಸ್ತಕ ಮನೆ’ಗೆ ಸರ್ಕಾರದ ಆಸರೆ: ಶಾಸಕ ಗೂಳಿಗೌಡ ಮನವಿಗೆ ಸಚಿವ ತಂಗಡಗಿ ಸ್ಪಂದನೆ
ಪಾಲನೆ ನ್ಯೂಸ್ ಬೆಂಗಳೂರು: ಮಂಡ್ಯದ ‘ಅಕ್ಷರ ಸಂತ’ ಶ್ರೀ ಅಂಕೇಗೌಡರ ಅಪರೂಪದ ಜ್ಞಾನ ಭಂಡಾರವನ್ನು ರಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಅಂಕೇಗೌಡರ ‘ಪುಸ್ತಕ ಮನೆ’ಯಲ್ಲಿರುವ ಸುಮಾರು 25 ಲಕ್ಷಕ್ಕೂ ಅಧಿಕ ಪುಸ್ತಕಗಳನ್ನು ವ್ಯವಸ್ಥಿತವಾಗಿ ಜೋಡಿಸಿಡಲು...
