ಜಿಲ್ಲೆಯ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ: ಜಿಲ್ಲಾಧಿಕಾರಿ
ಪಾಲನೆ ನ್ಯೂಸ್ ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ...
