ಮಾನವ ಧರ್ಮಕ್ಕಿಂತ ಮಿಗಿಲಾದ ಧರ್ಮ ಇನ್ನೊಂದಿಲ್ಲ-ಡಾ.ಕುಮಾರ
ಪಾಲನೆ ನ್ಯೂಸ್ ಮಂಡ್ಯ: ಜಗತ್ತಿನಲ್ಲಿ ಮಾನವ ಧರ್ಮಕ್ಕಿಂತ ಮಿಗಿಲಾದ ಧರ್ಮ ಇನ್ನೊಂದಿಲ್ಲ ಎಂದು ಶಿವಯೋಗಿ ಸಿದ್ದರಾಮೇಶ್ವರ ಅವರು ಪ್ರತಿಪಾದಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು. ಇಂದು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ...
