ಮಾಂಡವ್ಯ ಎಕ್ಸಲೆನ್ಸ್: ಸಂಜನಾ ಕೆ.ವೈ. ರಾಜ್ಯಕ್ಕೇ 7ನೇ ಸ್ಥಾನ, ದೀಕ್ಷ ಯು. ರಾಜ್ಯಕ್ಕೇ 10ನೇ ಸ್ಥಾನ
ಶೇ. 99.32 ಫಲಿತಾಂಶ ದಾಖಲು ಪಾಲನೆ ನ್ಯೂಸ್ ಮಂಡ್ಯ: ನಗರದ ಎಸ್.ಬಿ. ಎಜುಕೇಷನ್ ಟ್ರಸ್ಟ್ ನ ಮಾಂಡವ್ಯ ಎಕ್ಸಲೆನ್ಸ್ ಪದವಿ ಪೂರ್ವ ಕಾಲೇಜಿಗೆ 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 99.32 ರಷ್ಟು...
