ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಇಲ್ಲ ; ಪೆಟ್ರೋಲಿಯಂ ಸಚಿವಾಲಯ ಸ್ಪಷ್ಟಪಡಿಸಿದೆ
ಪಾಲನೆ ನ್ಯೂಸ್ ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದರೂ, ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಪೆಟ್ರೋಲಿಯಂ ಸಚಿವಾಲಯ ಗುರುವಾರ ಸ್ಪಷ್ಟಪಡಿಸಿದೆ. ಪ್ರಸ್ತುತ ಸರ್ಕಾರಿ...
