Tag : ಪ್ರಸನ್ನಕುಮಾರ್

Uncategorized

‘ಸಬಲೀಕರಣಕ್ಕೆ ಶಿಕ್ಷಣವೊಂದೆ ಮಾರ್ಗ’ಪ್ರಸನ್ನಕುಮಾರ್ ಕೆರಗೋಡು ಅಭಿಮತ

ಪಾಲನೆ ನ್ಯೂಸ್ ಮಂಡ್ಯ: ಮಹಿಳೆಯರ ಸಬಲೀಕರಣಕ್ಕೆ ಮತ್ತು ಆರ್ಥಿಕ, ಸಾಮಾಜಿಕ ಮತ್ತು ವೈಯಕ್ತಿಕ ಸ್ವಾತಂತ್ರ್ಯಕ್ಕೆ ಶಿಕ್ಷಣವೊಂದೇ ಮಾರ್ಗ ಎಂದು ಕ್ರಿಯಾ ಸಂಸ್ಥಾಪಕ ಮತ್ತು ಮಂಡ್ಯದ‌ ಮಹಿಳಾ ಸರ್ಕಾರಿ ಕಾಲೇಜಿನ ಇಂಗ್ಲಿಷ್ ಅಧ್ಯಾಪಕ ಪ್ರಸನ್ನಕುಮಾರ್ ಕೆರಗೋಡು...