Tag : ಮಂಡ್ಯ

NEWS

ಫೆ.6 ರಂದು ಬಾಲ್ಯವಿವಾಹ ಮುಕ್ತ ಮಂಡ್ಯ ಜಿಲ್ಲೆ ಅಭಿಯಾನ ಅಂಗವಾಗಿ ಬೃಹತ್ ತರಬೇತಿ ಕಾರ್ಯಗಾರ: ಡಾ.ಕುಮಾರ

ಪಾಲನೆ ನ್ಯೂಸ್ ಮಂಡ್ಯ: ಫೆಬ್ರವರಿ 6 ರಂದು ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಬಾಲ್ಯವಿವಾಹ ಮುಕ್ತ ಮಂಡ್ಯ ಜಿಲ್ಲೆ ಅಭಿಯಾನ ಅಂಗವಾಗಿ ಬೃಹತ್ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು....
NEWS

ಜ.30 ರಂದು ಪ್ರತಿಭಟನೆ: ಹೊರ ಗುತ್ತಿಗೆ ನೌಕರರ ಎಚ್ಚರಿಕೆ

ಪಾಲನೆ ನ್ಯೂಸ್ ಮಂಡ್ಯ: ರಾಜ್ಯ ಹಣಕಾಸು ಇಲಾಖೆಯ ಮುಂದಿರುವ ಹೊರಗುತ್ತಿಗೆ ನೌಕರರ ನೇರಪಾವತಿ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿ ಹಾಕದಿದ್ದರೆ ಜ.30 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು...
NEWS

ಅಬಾಕಸ್ ಸ್ಪರ್ಧೆಯಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಹುಮಾನ

ಪಾಲನೆ ನ್ಯೂಸ್ ಮಂಡ್ಯ: ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಮಂಡ್ಯದ ವೀನಸ್ ಅಕಾಡೆಮಿಯ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಹುಮಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಟಿಆರ್‌ಎಸ್ ಅಕಾಡೆಮಿ ವತಿಯಿಂದ ತುಮಕೂರಿನ ಎಸ್‌ಐಟಿ ಕಾಲೇಜಿನ ಬಿರ್ಲಾ...
NEWS

ಇಂಡುವಾಳು ಗ್ರಾ ಪಂ: 1,881 ಅಕ್ರಮ ಇ-ಖಾತಾ

ಇಒ, ಪಿಡಿಒ ಸೇರಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಉಪಲೋಕಾಯುಕ್ತ ಸೂಚನೆ ಪಾಲನೆ ನ್ಯೂಸ್ ಮಂಡ್ಯ: ಇಂಡುವಾಳು ಗ್ರಾಮ ಪಂಚಾಯಿತಿಯಲ್ಲಿ ಅಕ್ರಮ ಇ-ಖಾತೆಗಳನ್ನು ಮಾಡಿರುವ ಹಿಂದಿನ ತಾಪಂ ಕಾರ್ಯನಿರ್ವಾಹಕ ಅಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ)...
NEWS

ಹೈದರಾಬಾದಿನಲ್ಲಿ ಜನವಾದಿ ಮಹಿಳಾ ಸಂಘಟನೆಯ ರಾಷ್ಟ್ರೀಯ ಸಮ್ಮೇಳನ

ಪಾಲನೆ ನ್ಯೂಸ್ ಮಂಡ್ಯ: ” ಸಾಮ್ರಾಜ್ಯಶಾಹಿ ವಿರೋಧಿಸಿ, ಮನುವಾದವನ್ನ ಧಿಕ್ಕರಿಸಿ, ಮಹಿಳಾ ಹಕ್ಕುಗಳನ್ನ ಎತ್ತಿ ಹಿಡಿಯೋಣ ” ಎಂಬ ಘೋಷಣೆಯೊಂದಿಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ (AIDWA) 14ನೇ ರಾಷ್ಟ್ರಸಮ್ಮೇಳನವು ತೆಲಂಗಾಣ ರಾಜ್ಯದ...
NEWS

ಸಾರ್ವಜನಿಕರ, ಆಟೋರಿಕ್ಷಾ ಚಾಲಕರ ಮತ್ತು ಮಾಲೀಕರ ಹಿತದೃಷ್ಟಿಯಿಂದ ಆಟೋದರ ಪರಿಷ್ಕರಣೆ: ಡಾ. ಕುಮಾರ

ಪಾಲನೆ ನ್ಯೂಸ್ ಮಂಡ್ಯ: ಕಳೆದ ಏಳು ವರ್ಷಗಳಿಂದ ಆಟೋರಿಕ್ಷಾ ಬಾಡಿಗೆ ದರ ಪರಿಷ್ಕರಣೆಯಾಗದ ಹಿನ್ನಲೆಯಲ್ಲಿ ಹಾಗೂ ಎಲ್.ಪಿ.ಜಿ./ಪೆಟ್ರೋಲ್/ಡೀಸಲ್ ದರಗಳಲ್ಲಿ ಮತ್ತು ವಾಹನಗಳ ನಿರ್ವಹಣೆ ಮತ್ತು ಇತರೆ ವೆಚ್ಚಗಳಲ್ಲಿ ಗಣನೀಯ ಪ್ರಮಾಣದ ಏರಿಕೆಯಾಗಿರುವುದನ್ನು ಪರಿಗಣಿಸಿ ಸಾರ್ವಜನಿಕರ...
NEWS

ಇಲಾಖೆಯಿಂದಲೇ ಮಂಡ್ಯದಲ್ಲಿ ಕೈಗಾರಿಕೆ

ಎಆರ್‌ಎಐ ಘಟಕ ಸ್ಥಾಪನೆ ಸಂಬಂಧ ಪರಿಶೀಲನೆ: ಎಚ್‌.ಡಿ. ಕುಮಾರಸ್ವಾಮಿ ಪಾಲನೆ ನ್ಯೂಸ್ ಮಂಡ್ಯ: ಜಿಲ್ಲೆಯಲ್ಲಿ ಕೈಗಾರಿಕೆ ಪೂರಕ ವಾತಾವರಣ ನಿರ್ಮಾಣ ಮಾಡಬೇಕು. ಅದಕ್ಕೆ ಪೂರಕವಾಗಿ ಕೇಂದ್ರದ ಬೃಹತ್ ಕೈಗಾರಿಕೆ ಇಲಾಖೆ ವತಿಯಿಂದಲೇ ಕೈಗಾರಿಕೆ ಸ್ಥಾಪನೆ...
NEWS

ಎರಡು ಲಕ್ಷಕ್ಕೂ ಅಧಿಕ ಪುಷ್ಪಗಳನ್ನು ಬಳಸಿ ವಿಶೇಷ ಫಲಪುಷ್ಪ ವಸ್ತು ಪ್ರದರ್ಶನ

ಫಲಪುಷ್ಪ ವಸ್ತು ಪ್ರದರ್ಶನವನ್ನು ಜಿಲ್ಲೆಯ ಸಾರ್ವಜನಿಕರು ಕಣ್ತುಂಬಿಕೊಳ್ಳಿ: ಎನ್ ಚಲುವರಾಯಸ್ವಾಮಿ ಪಾಲನೆ ನ್ಯೂಸ್ ಮಂಡ್ಯ: ಜಿಲ್ಲಾಡಳಿತ ಮತ್ತು  ಜಿಲ್ಲಾ  ಪಂಚಾಯತ್, ಕೃಷಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ತೋಟಗಾರಿಕೆ ಆವರಣದಲ್ಲಿ ಆಯೋಜಿಸಲಾಗಿದ್ದ ಫಲಪುಷ್ಪ  ಪ್ರದರ್ಶನ  2026ರ ಕಾರ್ಯಕ್ರಮವನ್ನು ತೋಟಗಾರಿಕೆಯ...
NEWS

ನಿಖಿಲ್‌ಗೆ ರಾಜಕೀಯ ಯಶಸ್ಸು ಸಿಗಲಿ: ಬಿ.ಆರ್.ರಾಮಚಂದ್ರ

ನಿಖಿಲ್ ಹುಟ್ಟುಹಬ್ಬದ ನಿಮಿತ್ತ ಶ್ರೀ ಲಕ್ಷ್ಮೀಜನಾರ್ದನಸ್ವಾಮಿ ದೇಗುಲದಲ್ಲಿ ವಿಶೇಷಪೂಜೆ, ಸಾರ್ವಜನಿಕರಿಗೆ ಸಿಹಿ ವಿತರಣೆ ಪಾಲನೆ ನ್ಯೂಸ್ ಮಂಡ್ಯ: ನಿಖಿಲ್ ಕುಮಾರಸ್ವಾಮಿ ಭವಿಷ್ಯದ ಯುವ ರಾಜಕಾರಣಿಯಾಗಿದ್ದು ರಾಜಕೀಯವಾಗಿ ಅವರಿಗೆ ಯಶಸ್ಸು ಸಿಗಲಿ ಎಂದು ಮಂಡ್ಯ ವಿಧಾನಸಭಾ...
NEWS

ಕಳೆದ ಬಾರಿಗಿಂತಲೂ ವಿಭಿನ್ನ ಹಾಗೂ ವಿಶಿಷ್ಟವಾಗಿ ಫಲಪುಷ್ಪ ಪ್ರದರ್ಶನ: ಕೆ.ಆರ್.ನಂದಿನಿ

5 ದಿನಗಳ ಕಾಲ ಫಲಪುಷ್ಪ ಪ್ರದರ್ಶನ ಪಾಲನೆ ನ್ಯೂಸ್ ಮಂಡ್ಯ: ಕಳೆದ ಬಾರಿಗಿಂತಲೂ ಅತ್ಯಂತ ವಿಭಿನ್ನ ಹಾಗೂ ವಿಶಿಷ್ಟವಾಗಿ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಕೆ.ಆರ್. ನಂದಿನಿ ಅವರು...