ಮುಖ್ಯಮಂತ್ರಿ ಕುರ್ಚಿ ಕಾದಾಟದಿಂದ ಅಭಿವೃದ್ಧಿ ಕುಂಠಿತ: ಯದುವೀರ್
ಪಾಲನೆ ನ್ಯೂಸ್ ಮೈಸೂರು: ಕಾಂಗ್ರೆಸ್ ಪಕ್ಷದೊಳಗಿನ ಮುಖ್ಯಮಂತ್ರಿ ಕುರ್ಚಿ ಕಾದಾಟದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಕುರ್ಚಿ ಕಾದಾಟ ಕಾಂಗ್ರೆಸ್ ಆಂತರಿಕ ವಿಚಾರ. ಈ ಬಗ್ಗೆ...
