ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
ಪಾಲನೆ ನ್ಯೂಸ್ ಬೆಂಗಳೂರು: ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ರಂದು (ಶುಕ್ರವಾರ) ವಿಧಾನಸೌಧದಲ್ಲಿ ಮಂಡಿಸಲಿರುವ 2026–27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ...
