ಜಿಲ್ಲಾಧಿಕಾರಿಗಳಿಂದ ಮಂಡ್ಯದ ಪದ್ಮ ಶ್ರೀ ಪ್ರಶಸ್ತಿ ವಿಜೇತ ಅಂಕೇಗೌಡರಿಗೆ ಸನ್ಮಾನ
ಪಾಲನೆ ನ್ಯೂಸ್ ಮಂಡ್ಯ: ಜಿಲ್ಲಾಧಿಕಾರಿ ಡಾ.ಕುಮಾರ ಅವರು ಪಾಂಡವಪುರ ತಾಲೂಕಿನ ಹರಳಹಳ್ಳಿಯ ಪದ್ಮ ಶ್ರೀ ಪ್ರಶಸ್ತಿ ವಿಜೇತ ಅಂಕೇಗೌಡ ಅವರು ನಿರ್ಮಿಸಿರುವ “ಪುಸ್ತಕ ಮನೆ” ಗೆ ಭೇಟಿ ನೀಡಿದರು. ಪುಸ್ತಕ ಮನೆಯಲ್ಲಿ ಸಂಗ್ರಹಿಸಲಾಗಿರುವ ಸುಮಾರು...
