ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡ ಬೆನ್ನಲ್ಲೇ ಮೊದಲ ಹಂತದಲ್ಲಿ 24,300 ಹುದ್ದೆ ತುಂಬಲು ಸರ್ಕಾರ ಹೆಜ್ಜೆ ಇಟ್ಟಿದೆ
ಪಾಲನೆ ನ್ಯೂಸ್ ಬೆಂಗಳೂರು : ಒಟ್ಟು ಶೇ.50 ಮೀಸಲಾತಿ ಮಿತಿಯಲ್ಲೇ 53 ಸಾವಿರ ನೇರ ನೇಮಕಾತಿ ಹುದ್ದೆ ಭರ್ತಿಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡ ಬೆನ್ನಲ್ಲೇ ಮೊದಲ ಹಂತದಲ್ಲಿ 24,300 ಹುದ್ದೆ ತುಂಬಲು...
