Tag : ಸಿದ್ದರಾಮಯ್ಯ

NEWS

ವಿವಿಧ ಇಲಾಖೆಗಳ ಹುದ್ದೆಗಳಿಗೆ ಶೇ.17ರಿಂದ ಶೇ.15ಕ್ಕೆ ಸೀಮಿತಗೊಳಿಸಲಾಗಿದೆ

ಪಾಲನೆ ನ್ಯೂಸ್ ಬೆಂಗಳೂರು: ವಿವಿಧ ಇಲಾಖೆಗಳ ಹುದ್ದೆಗಳಿಗೆ ನೇಮಕಾತಿಯಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿಗಳ ಮೀಸಲಾತಿ ಯನ್ನು ಶೇ.17ರಿಂದ ಶೇ.15ಕ್ಕೆ ಸೀಮಿತಗೊಳಿಸಿ ಒಳಮೀಸಲಾತಿ ಜಾರಿಗೊಳಿಸಲಾಗಿದೆ. ಮಂಗಳವಾರ ರಾಜ್ಯ ಸರ್ಕಾರ ಹೊರಡಿಸಿರುವ...
NEWS

224 ಮಂದಿ ಶಾಸಕರಿಗೂ ಸಿಎಂ ಆಗುವ ಅರ್ಹತೆ ಇದೆ: ಸಿದ್ದರಾಮಯ್ಯ

ಪಾಲನೆ ನ್ಯೂಸ್ ಬೆಂಗಳೂರು: ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವಿಷಯದಲ್ಲಿ ನಯವಾಗಿ ಜಾರಿಕೊಂಡರು....
NEWS

56,432 ಹುದ್ದೆ ಭರ್ತಿಗೆ ಅಸ್ತು ; ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದ ಸರ್ಕಾರ

ಪಾಲನೆ ನ್ಯೂಸ್ ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಬೃಹತ್ ಹೋರಾಟದ ಬೆನ್ನಲ್ಲೇ ರಾಜ್ಯ ಸರ್ಕಾರ ಉದ್ಯೋಗಕ್ಕಾಗಿ ಕಾದು ಕುಳಿತಿರುವವರಿಗೆ ಸಿಹಿ ಸುದ್ದಿ ನೀಡಿದೆ. ಉದ್ಯೋಗ ನೇಮಕಾತಿಗೆ...
NEWS

ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಏನೂ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ

ಬಜೆಟ್ ನಲ್ಲಿ ರಾಜ್ಯಕ್ಕೆ ಏನನ್ನೂ ನೀಡಿಲ್ಲ. ಇಡೀ ದಕ್ಷಿಣ ಭಾರತಕ್ಕೆ ಬಜೆಟ್‌ನಲ್ಲಿ ಏನನ್ನೂ ನೀಡಿಲ್ಲ. ಕರ್ನಾಟಕಕ್ಕೆ ಚೊಂಬು ಕೊಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪಾಲನೆ ನ್ಯೂಸ್ ಮಂಡ್ಯ: ಕೇಂದ್ರ ವಿತ್ತ ಸಚಿವೆ ನಿರ್ಮಲಾ...
NEWS

ಜ.30 ರಂದು ಪ್ರತಿಭಟನೆ: ಹೊರ ಗುತ್ತಿಗೆ ನೌಕರರ ಎಚ್ಚರಿಕೆ

ಪಾಲನೆ ನ್ಯೂಸ್ ಮಂಡ್ಯ: ರಾಜ್ಯ ಹಣಕಾಸು ಇಲಾಖೆಯ ಮುಂದಿರುವ ಹೊರಗುತ್ತಿಗೆ ನೌಕರರ ನೇರಪಾವತಿ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿ ಹಾಕದಿದ್ದರೆ ಜ.30 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು...
NEWS

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ: ಸಿದ್ದರಾಮಯ್ಯ ಕಿಡಿ

ಪಾಲನೆ ನ್ಯೂಸ್ ಬೆಂಗಳೂರು: ‘ರಾಜ್ಯಪಾಲರು ಸಚಿವ ಸಂಪುಟ ತಯಾರಿಸಿದ ಭಾಷಣ ಓದದೆ, ಅವರೇ ತಯಾರು ಮಾಡಿದ ಒಂದು ಪ್ಯಾರಾ ಭಾಷಣ ಓದಿ, ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಅವರು ಸಂವಿಧಾನವನ್ನು ಉಲ್ಲಂಘಿಸಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
NEWS

ಮುಖ್ಯಮಂತ್ರಿ  ಸಿದ್ದರಾಮಯ್ಯ ರವರಿಗೆ ಶಾಸಕರ ಅಭಿನಂದನಾ ಪತ್ರ

ಪಾಲನೆ ವ್ಯೂಸ್‌ ಶ್ರೀಯುತ ಸಿದ್ದರಾಮಯ್ಯಮಾನ್ಯ ಮುಖ್ಯಮಂತ್ರಿಗಳುಕರ್ನಾಟಕ ಸರ್ಕಾರ, ವಿಧಾನಸೌಧ, ಬೆಂಗಳೂರು. ಮಾನ್ಯರೇ, ಕರ್ನಾಟಕದ ಸಾಮಾಜಿಕ ನ್ಯಾಯ ಹಾಗೂ ಜನಪರ ಸರ್ವಾಂಗೀಣ ಅಭಿವೃದ್ಧಿ ಪರಂಪರೆಯನ್ನು ಸಮರ್ಥವಾಗಿ ಮುಂದುವರೆಸುತ್ತಿರುವ ನಿಮ್ಮ ದೂರದೃಷ್ಟಿಯ ನಾಯಕತ್ವಕ್ಕೆ ಅಭಿನಂದನೆಗಳು ಸಲ್ಲಿಸುತ್ತಾ, ಕರ್ನಾಟಕದ...
NEWS

ಆಡಳಿತದಲ್ಲಿ ಸಿಎಂ ಸಿದ್ದರಾಮಯ್ಯ ದಾಖಲೆಗೆ ಸಂಭ್ರಮಾಚರಣೆ

ಕರಡಿಕೊಪ್ಪಲು ಗ್ರಾಮದಲ್ಲಿ ಸಿಹಿ ವಿತರಣೆ, ಭೋಜನ ಕೂಟ ಆಯೋಜನೆ ಪಾಲನೆ ನ್ಯೂಸ್‌ ಮಂಡ್ಯ: ರಾಜ್ಯದಲ್ಲಿ ಸುದೀರ್ಘ ಅವಧಿಗೆ ಅಡಳಿತ ನಡೆಸಿದ ಮುಖ್ಯಮಂತ್ರಿ ಎಂಬ ದಿವಂಗತ ದೇವರಾಜು ಅರಸು ಅವರ ದಾಖಲೆಯನ್ನು ಸಿಎಂ ಸಿದ್ದರಾಮಯ್ಯ ಅವರು...
NEWS

ಗ್ಯಾರಂಟಿ ಯೋಜನೆಗಳಿಂದ ಆರ್ಥಿಕತೆ ವೇಗ: ಸಿಎಂ ಸಿದ್ದರಾಮಯ್ಯ ಹೇಳಿಕೆ-Guarantee schemes

ಪಾಲನೆ ನ್ಯೂಸ್ ಪ್ರಮುಖ ಮುಖ್ಯಾಂಶಗಳು > ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕತೆಗೆ ವೇಗ > ತಲಾ ಆದಾಯದಲ್ಲಿ ದೇಶದಲ್ಲೇ ಕರ್ನಾಟಕ ಮೊದಲ ಸ್ಥಾನ > 2025-26ರ ಬಜೆಟ್ನಲ್ಲಿ 51,034 ಕೋಟಿರೂ.ಮೀಸಲು ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ...
NEWS

ವೈಚಾರಿಕತೆಯ  ಶಿಕ್ಷಣ ಪ್ರತಿಯೊಬ್ಬರಿಗೂ ಸಿಗಬೇಕು

ಮೌಢ್ಯ ಹಾಗೂ ಕಂದಾಚಾರವನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು ಪಾಲನೆ ನ್ಯೂಸ್‌ ಮಂಡ್ಯ: ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ...