ತಾಂತ್ರಿಕ ದೋಷ: ವಾಷಿಂಗ್ಟನ್‌ಗೆ ಮರಳಿದ ಟ್ರಂಪ್ ಅವರ ಏರ್ ಫೋರ್ಸ್ ಒನ್ ವಿಮಾನ
ಪಾಲನೆ ನ್ಯೂಸ್ ವಾಷಿಂಗ್ಟನ್: ದಾವೋಸ್‌ಗೆ ತೆರಳುತ್ತಿದ್ದ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಏರ್ ಫೋರ್ಸ್ ಒನ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ವಾಷಿಂಗ್ಟನ್‌ಗೆ ಹಿಂದಿಗಿರುವ ಘಟನೆ ವರದಿಯಾಗಿದೆ. ಸ್ವಿಜರ್ಲೆಂಡ್‌ನ ದಾವೋಸ್‌ನಲ್ಲಿ...
