ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಶಾಸಕರ ಅಭಿನಂದನಾ ಪತ್ರ
ಪಾಲನೆ ವ್ಯೂಸ್ ಶ್ರೀಯುತ ಸಿದ್ದರಾಮಯ್ಯಮಾನ್ಯ ಮುಖ್ಯಮಂತ್ರಿಗಳುಕರ್ನಾಟಕ ಸರ್ಕಾರ, ವಿಧಾನಸೌಧ, ಬೆಂಗಳೂರು. ಮಾನ್ಯರೇ, ಕರ್ನಾಟಕದ ಸಾಮಾಜಿಕ ನ್ಯಾಯ ಹಾಗೂ ಜನಪರ ಸರ್ವಾಂಗೀಣ ಅಭಿವೃದ್ಧಿ ಪರಂಪರೆಯನ್ನು ಸಮರ್ಥವಾಗಿ ಮುಂದುವರೆಸುತ್ತಿರುವ ನಿಮ್ಮ ದೂರದೃಷ್ಟಿಯ ನಾಯಕತ್ವಕ್ಕೆ ಅಭಿನಂದನೆಗಳು ಸಲ್ಲಿಸುತ್ತಾ, ಕರ್ನಾಟಕದ...
