ಬಳ್ಳಾರಿ ಘರ್ಷಣೆ: ಸಿಬಿಐ ತನಿಖೆಗೆ ಆಗ್ರಹಿಸಿ ಇಂದು ಬಿಜೆಪಿ ಸಮಾವೇಶ
ಪಾಲನೆ ನ್ಯೂಸ್ ಬಳ್ಳಾರಿ: ಬಳ್ಳಾರಿ ಘರ್ಷಣೆ ಪ್ರಕರಣದ ಸಂಬಂಧ ಶಾಸಕ ನಾರಾ ಭರತ್ ರೆಡ್ಡಿ, ಅವರ ಬೆಂಬಲಿಗರನ್ನು ಬಂಧಿಸಬೇಕು ಮತ್ತು ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಗರದಲ್ಲಿ ಬಹಿರಂಗ ಸಮಾವೇಶ ಹಮ್ಮಿಕೊಂಡಿದೆ....
