Tag : Clean India Mission

NEWS

ಜನವರಿ 31ರೊಳಗೆ ಎಲ್ಲಾ ಗ್ರಾ ಪಂ ಗಳಲ್ಲಿ ಸುಸಜ್ಜಿತ ಅಭಿಲೇಖಾಲಯ ನಿರ್ವಹಣೆ ಮಾಡಲು ಸೂಚನೆ: ಜಿ ಪಂ ಸಿಇಓ ನಂದಿನಿ ಕೆ ಆರ್

ಪಾಲನೆ ನ್ಯೂಸ್ ಮಂಡ್ಯ: ಮಂಡ್ಯ ತಾಲ್ಲೂಕಿನ ಇಂಡುವಾಳು ಗ್ರಾ.ಪಂ. ಯಲ್ಲಿ ನಡೆದ ಕಡತ ನಾಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾದ್ಯಾಂತ ಗ್ರಾ.ಪಂ.ಗಳಲ್ಲಿ ಸುಸಜ್ಜಿತ ಅಭಿ ಲೇಖಾಲಯ ನಿರ್ವಹಣೆ ಮಾಡುವಂತೆ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಅಭಿಯಾನದ ಫಲವಾಗಿ...