Karnataka Politics | ಅಧಿವೇಶನ ಬಳಿಕ ಸಂದೇಶ: ಡಿಕೆಶಿ ಬಣ ವಿಶ್ವಾಸ
ಪಾಲನೆ ನ್ಯೂಸ್ ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅಧಿಕಾರ ಹಸ್ತಾಂತರ ಗೊಂದಲ ಬಗೆಹರಿಸುವ ಸಂಬಂಧ ಫೆಬ್ರುವರಿ ಮೊದಲ ವಾರದಲ್ಲಿ ಹೈಕಮಾಂಡ್‌ನಿಂದ ಸಂದೇಶ ಬರಲಿದೆ ಎಂಬ ಅಮಿತ ವಿಶ್ವಾಸವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಣ ತಾಳಿದೆ. ಎರಡೂವರೆ...
