ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಏನೂ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ
ಬಜೆಟ್ ನಲ್ಲಿ ರಾಜ್ಯಕ್ಕೆ ಏನನ್ನೂ ನೀಡಿಲ್ಲ. ಇಡೀ ದಕ್ಷಿಣ ಭಾರತಕ್ಕೆ ಬಜೆಟ್‌ನಲ್ಲಿ ಏನನ್ನೂ ನೀಡಿಲ್ಲ. ಕರ್ನಾಟಕಕ್ಕೆ ಚೊಂಬು ಕೊಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪಾಲನೆ ನ್ಯೂಸ್ ಮಂಡ್ಯ: ಕೇಂದ್ರ ವಿತ್ತ ಸಚಿವೆ ನಿರ್ಮಲಾ...
