ಗ್ರಂಥಾಲಯ ಮೇಲ್ವಿಚಾರಕರಿಗೆ ಉಚಿತ ಬೇಸಿಕ್ ಕಂಪ್ಯೂಟರ್ ತರಬೇತಿ
ಪಾಲನೆ ನ್ಯೂಸ್ ಮಂಡ್ಯ: ಶಿಕ್ಷಣ ಪೌಂಡೇಶನ್ ಸಂಸ್ಥೆ ಹಾಗೂ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಸಹಭಾಗಿತ್ವದಲ್ಲಿ ಮಂಡ್ಯ ಜಿಲ್ಲೆ ಮಂಡ್ಯ ತಾಲೂಕಿನ ಉಮ್ಮಡ ಹಳ್ಳಿಯಲ್ಲಿ ಹೊಸದಾಗಿ ಸ್ಥಾಪನೆಯಾದ MDIC ಕೇಂದ್ರದಲ್ಲಿ ಮಂಡ್ಯ ತಾಲೂಕಿನ ಎಲ್ಲಾ...
