ಗ್ರೀನ್‌ಲ್ಯಾಂಡ್ ಅನ್ನು ಬಲವಂತವಾಗಿ ವಶಪಡಿಸಿಕೊಳ್ಳುತ್ತೇವೆ: ಟ್ರಂಪ್ ಬೆದರಿಕೆ
ಪಾಲನೆ ನ್ಯೂಸ್ ವಾಷಿಂಗ್ಟನ್: ಡೆನ್ಮಾರ್ಕ್ ಅಧೀನದಲ್ಲಿರುವ ಗ್ರೀನ್‌ಲ್ಯಾಂಡ್ ಅನ್ನು ಬಲವಂತವಾಗಿ ವಶಪಡಿಸಿಕೊಳ್ಳುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ‘ನಾವು ಗ್ರೀನ್‌ಲ್ಯಾಂಡ್‌ಗೆ ಏನೋ ಮಾಡಲು ಹೊರಟಿದ್ದೇವೆ, ಅದು ಅವರಿಗೆ ಇಷ್ಟವಿದ್ದರೂ, ಇಲ್ಲದಿದ್ದರೂ ಸರಿ’ ಎಂದು...
