ಮದ್ದೂರು ತಾಲ್ಲೂಕು ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ
ಪಾಲನೆ ನ್ಯೂಸ್ ಮಂಡ್ಯ: ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮದ್ದೂರು ತಾಲ್ಲೂಕು ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ತಾಲ್ಲೂಕು ಕಚೇರಿಯ ವಿವಿಧ ಶಾಖೆಗಳನ್ನು ಪರಿಶೀಲಿಸಿ, ಕಚೇರಿ ಕಾರ್ಯನಿರ್ವಹಣೆ, ಕಡತ ವಿಲೇವಾರಿ, ಸಾರ್ವಜನಿಕ ಸೇವೆಗಳ...
