ಕಳೆದ ಮೂರು ವರ್ಷಗಳಲ್ಲಿ 3 ಸಾವಿರ ರೈತರು ಆತ್ಮಹತ್ಯೆ : ನಿಖಿಲ್ ಕುಮಾರಸ್ವಾಮಿ
ಪಾಲನೆ ನ್ಯೂಸ್ ಪಾಂಡವಪುರ: ಕಾಂಗ್ರೆಸ್ ಆಡಳಿತದಲ್ಲಿ ಕಳೆದ ಮೂರು ವರ್ಷಗಳಲ್ಲಿ 3 ಸಾವಿರ ರೈತರು ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಮಂಡ್ಯ ಜಿಲ್ಲೆಯೊಂದರಲ್ಲೇ 97 ರೈತರು ಬಲಿಯಾಗಿದ್ದಾರೆ. ಇದು ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ ಎಂದು ಜೆಡಿಎಸ್...
