ನಗರಾಭಿವೃದ್ಧಿ ಇಲಾಖೆ ಯೋಜನೆಗಳ ಸಮಗ್ರ ಪ್ರಗತಿ ಪರಿಶೀಲನೆ : ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಭೆ
ಪಾಲನೆ ನ್ಯೂಸ್ ಮಂಡ್ಯ: ನಗರಾಭಿವೃದ್ಧಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾಧಿಕಾರಿಗಳು ಇಂದು ನಡೆಸಿದರು. ನಗರ ಸ್ಥಳೀಯ ಸಂಸ್ಥೆಗಳ ಆದಾಯ ವೃದ್ಧಿ ಕುರಿತು, ಆಸ್ತಿ...
