ವಾರದಲ್ಲಿ 5 ದಿನಗಳ ಕೆಲಸ ಜಾರಿಗೆ ಒತ್ತಾಯ: ಬ್ಯಾಂಕ್ ನೌಕರರ ಮುಷ್ಕರ ಇಂದು
ಪಾಲನೆ ನ್ಯೂಸ್ ನವದೆಹಲಿ: ವಾರದಲ್ಲಿ ಐದು ದಿನಗಳ ಕೆಲಸದ ವ್ಯವಸ್ಥೆಯನ್ನು ತಕ್ಷಣವೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಬ್ಯಾಂಕ್ ನೌಕರರು ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ. ಜನವರಿ 23ರಂದು ಮುಖ್ಯ ಕಾರ್ಮಿಕ ಆಯುಕ್ತರೊಂದಿಗೆ ನಡೆದ ಸಂಧಾನ...
