ಹಳಿ ತಪ್ಪಿ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು : 21 ಸಾವು
ಪಾಲನೆ ನ್ಯೂಸ್ ಮ್ಯಾಡ್ರಿಡ್(ಸ್ಪೇನ್): ಹಳಿ ತಪ್ಪಿದ ಹೈಸ್ಪೀಡ್ ರೈಲೊಂದು ಪಕ್ಕದ ಹಳಿಯಲ್ಲಿ ಸಂಚರಿಸುತ್ತಿದ್ದ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 21 ಜನರು ಮೃತಪಟ್ಟು, 100ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಕಾರ್ಡೋಬಾದ ಆಡಮುಜ್...
