ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಮುಷ್ಕರ
ಪಾಲನೆ ನ್ಯೂಸ್ ಬೆಂಗಳೂರು: ಗೌರವ ಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಸೋಮವಾರ ಫ್ರೀಡಂ ಪಾರ್ಕ್ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮುಷ್ಕರ ಆರಂಭಿಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಪ್ರಣಾಳಿಕೆ...
