ಕಾಡ್ತಿಚ್ಚು ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಿ : ಖಂಡ್ರೆ
ಪಾಲನೆ ನ್ಯೂಸ್ ಮೈಸೂರು: ನಾಗರಹೊಳೆ, ಬಂಡೀಪುರ, ಬಿ. ಆರ್.ಟಿ.ಯಲ್ಲಿ ಈ ಬೇಸಿಗೆಯಲ್ಲಿ ಕಾಡ್ಲಿಚ್ಚು ನಿಯಂತ್ರಿಸಲು ಕ್ರಮ ವಹಿಸುವಂತೆ ಸೂಚಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಬೇಸಿಗೆಯಲ್ಲಿ ಹುಲಿ, ಚಿರತೆ, ಆನೆ ಸೇರಿದಂತೆ ಯಾವುದೇ ವನ್ಯಜೀವಿ...
