ಕೂಳಗೆರೆ ಗ್ರಾ.ಪಂಗೆ ಕೃಷಿಕೂಲಿಕಾರರ ಸಂಘದ ಪದಾಧಿಕಾರಿಗಳು ಮುತ್ತಿಗೆ ಹಾಕಿ ವಿವಿಧಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟಿಸಿದರು.
ಪಾಲನೆ ನ್ಯೂಸ್ ಭಾರತೀನಗರ : ಈ ಸಂದರ್ಭದಲ್ಲಿ ಕೃಷಿಕೂಲಿಕಾರರ ಸಂಘದ ತಾಲ್ಲೂಕು ಅಧ್ಯಕ್ಷ ಟಿ.ಪಿ. ಅರುಣ್ಕುಮಾರ್ ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯನ್ನು ಕೇಂದ್ರ ಸರ್ಕಾರ ತೆಗೆದುಹಾಕಿ ಕೂಲಿಕಾರರನ್ನು ವಂಚಿಸುತ್ತಿದೆ....
