ಮಂಡ್ಯ ಜಿಲ್ಲೆ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ 5ನೇ ಸ್ಥಾನ: ಸಚಿವ ಚಲುವರಾಯಸ್ವಾಮಿ ಹರ್ಷ
ಪಾಲನೆ ನ್ಯೂಸ್ ಮಂಡ್ಯ : ಏಪ್ರಿಲ್ 23: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ಜಿಲ್ಲೆ ರಾಜ್ಯಮಟ್ಟದಲ್ಲಿ 5ನೇ ಸ್ಥಾನ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ...
