ವಿಶ್ವಮಾನವ ದಿನಾಚರಣೆ ಹಾಗೂ ಅಮರಶಿಲ್ಪಿ ಜಕಣಾಚಾರಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿ:ಬಿ.ಸಿ ಶಿವಾನಂದ ಮೂರ್ತಿ
ಪಾಲನೆ ನ್ಯೂಸ್ ಡಿಸೆಂಬರ್ 29 ರಂದು ವಿಶ್ವಮಾನವ ದಿನಾಚರಣೆ ಹಾಗೂ ಜನವರಿ 1 ರಂದು ನಡೆಯಲಿರುವ ಅಮರಶಿಲ್ಪಿ ಜಕಣಾಚಾರಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿ ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ ಅವರ ಹೇಳಿದರು....
